Monday, May 4, 2026
Monday, May 4, 2026

COVID VIRUS ಕೋವಿಡ್ ಪಾಸಿಟಿವ್ ಆದವರು ಏಳುದಿನ ಕೋಮ್ ಐಸೋಲೇಷನ್ ಕಡ್ಡಾಯ- ಸಚಿವ ದಿನೇಶ್ ಗುಂಡೂರಾವ್

Date:

COVID VIRUS ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ 7 ದಿನ ಹೋಮ್ ಐಸೊಲೇಷನ್ʼನಲ್ಲಿ ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ, ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ 7 ದಿನಗಳ ರಜೆ ಕೊಡಬೇಕು.

COVID VIRUS ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ ಕೊಡಿಸುವ ಕುರಿತು ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲು ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...