Monday, May 4, 2026
Monday, May 4, 2026

Department of Labor ರಾಜ್ಯ ಗಿಗ್ ಕಾರ್ಮಿಕರಿಗೆ ವಿಮೆ & ಪತ್ರಿಕಾ ವಿತರಕರಿಗೆ‌ ಪರಿಹಾರ ಸೌಲಭ್ಯಕ್ಕೆ ನೋಂದಾವಣೆ ಮಾಡಲು ಮೀಡಿಯ ಹೌಸ್ ಮಾಹಿತಿ

Date:

Department of Labor ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ ಮತ್ತು ದಿನ ಪತ್ರಿಕೆ ವಿತರಿಸುವ ಕಾರ್ಮಿಕರುಗಳಿಗೆ ಅಪಘಾತ ಪರಿಹಾರ ಸೌಲಭ್ಯ ಯೋಜನೆ ಜಾರಿಯ ಕುರಿತು ಡಿ.28ರಂದು ಮೀಡಿಯಾ ಹೌಸ್‌ನಲ್ಲಿ ಉಚಿತ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Department of Labor ಗಿಗ್ ಕಾರ್ಮಿಕರು ಆಧಾರ್ ಕಾರ್ಡ್, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ವೇತನ ಪಡೆದ ಬ್ಯಾಂಕ್ ಪಾಸ್ ಬುಕ್, ಇ-ಶ್ರಮ್ ನೋಂದಣಿ ಸಂಖ್ಯೆ ಇಲ್ಲವಾದಲ್ಲಿ ತಿತಿತಿ.eshಡಿಚಿm.gov.iಟಿ ನಲ್ಲಿ ನೋಂದಾಯಿಸಿ ಪಡೆಯಬಹುದು ಮತ್ತು ಪತ್ರಿಕಾ ವಿತರಣ ಕಾರ್ಮಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಅವಶ್ಯ ದಾಖಲಾತಿಯೊಂದಿಗೆ ಬಂದು ನೋಂದಣಿ ಮಾಡಿಸುವಂತೆ ಶಿವಮೊಗ್ಗ ಉಪ ವಿಭಾಗ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...