Wednesday, February 4, 2026
Wednesday, February 4, 2026

CM Siddharamaih ಅನ್ನದಾತರ ಬಗ್ಗೆ ನಾವು ಎಚ್ಚರಿಕೆ & ಗೌರವದಿಂದ ಮಾತಾಡಬೇಕು- ಸಿದ್ಧರಾಮಯ್ಯ

Date:

CM Siddharamaih ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಂಪುಟದ ಸಹೋದ್ಯೋಗಿ ಸಚಿವರಿಗೆ ಮೆದುವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

CM Siddharamaih ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದು ಮುಖ್ಯಮಂತ್ರಿಗಳುಕಿವಿಮಾತು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...