Thursday, June 18, 2026
Thursday, June 18, 2026

Department Of Health ಮಕ್ಕಳಲ್ಲಿ ಜ್ವರ,ನೆಗಡಿ ಬಂದರೆ ಪೋಷಕರು ಶಾಲೆಗೆ ಅವರನ್ನು ಕಳಿಸಬೇಡಿ-ಕೋವಿಡ್ ಉಪಸಮಿತಿ ಸೂಚನೆ

Date:

Department Of Health ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು.

Department Of Health ಮನೆಯಲ್ಲೇ ಸೂಕ್ತ ಆರೈಕೆಗೆ ಮಾಡಬೇಕು ಎಂಬ ಮಾರ್ಗಸೂಚಿ ಹೊರಡಿಸಲು ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...