Saturday, December 6, 2025
Saturday, December 6, 2025

Pradhan Mantri Scholarship Yojana ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Date:

Pradhan Mantri Scholarship Yojana ಕೇಂದ್ರೀಯ ಸೈನಿಕ ಜಾಲತಾಣದಲ್ಲಿ ಜೆ.ಸಿ.ಓ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ 60 ಪ್ರತಿಶತ ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2023ನೇ ಸಾಲಿನಲ್ಲಿ ಪ್ರವೇಶಾತಿ ಪಡೆದವರು ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿಯಲ್ಲಿ ಶಿಷ್ಯವೇತನಕ್ಕಾಗಿ ಅರ್ಜಿಯನ್ನು ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 01-01-2024 ರಿಂದ 05-01-2024 ರವರೆಗೆ ವಿಸ್ತರಿಸಲಾಗಿದೆ.

Pradhan Mantri Scholarship Yojana ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪತ್ರಿಕಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...