Sunday, February 1, 2026
Sunday, February 1, 2026

JCI Shivamogga ಶಿವಮೊಗ್ಗದಲ್ಲಿ ಜೆಸಿಐ ವಲಯ ಅಧಿಕಾರಿಗಳ ತರಬೇತಿ & ವಿಚಾರ ಸಂಕಿರಣ

Date:

JCI Shivamogga ಶಿವಮೊಗ್ಗ ನಗರದಲ್ಲಿ ಜೆಸಿಐ ವಲಯ ಅಧಿಕಾರಿಗಳ ತರಬೇತಿ ವಿಚಾರ ಸಂಕಿರಣ ಯಶಸ್ವಿಯಾಗಿ ಜರುಗಿತ್ತು.

ಜೆಸಿಐ ಸಾನೆಟ ಚಂದ್ರಾಮಪ್ಪ ಮತ್ತು ಜೆಸಿಐ ಸೆನೆಟ್ ಕೇದಾರೇಶ್ವರ ಉಪನ್ಯಾಸ ನೀಡಿದರು. ಜೆಸಿಐ ರಾಷ್ಟ್ತ್ರೀಯ ಉಪಾಧ್ಯಕ್ಷರಾದ ಎಸ್ ವಿ ಶಾಸ್ತ್ರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

JCI Shivamogga ಜೆಸಿ ಶಿವಕುಮಾರ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಸಿ ಚನ್ನವೀರೇಶ್ ವಲಯ ಅಧ್ಯಕ್ಷರು, ಜೆಸಿ ನವೀನ್ ತಲಾರಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತರಬೇತಿ ಆಯೋಜಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...