Sunday, June 7, 2026
Sunday, June 7, 2026

Covid Virus ಕೋವಿಡ್ ಉಪತಳಿ ಬಗ್ಗೆ ಆತಂಕ ಬೇಡ- ಡಾ.ಶರಣ ಪ್ರಕಾಶ್ ಪಾಟೀಲ್

Date:

Covid Virus ಕೋವಿಡ್ 19 ವೇರಿಯಂಟ್ ಜೆಎನ್.1 ರ ಪ್ರಕರಣಗಳ ಕುರಿತು, ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, “ಪ್ರಕರಣಗಳು ಹೆಚ್ಚಾಗುತ್ತಿವೆ ಆದರೆ ಪರಿಸ್ಥಿತಿಯು ಆತಂಕಕಾರಿಯಾಗಿಲ್ಲ, ಜನರು ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಜಿಲ್ಲಾ ಆಸ್ಪತ್ರೆಗಳು ಹಾಸಿಗೆಗಳನ್ನು ಸಿದ್ಧವಾಗಿರಿಸಲು ಸೂಚಿಸಲಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...