Monday, August 3, 2026
Monday, August 3, 2026

S N Channabasappa ಅಪೂರ್ಣವಾಗಿರುವ ಕೊಳೆಗೇರಿ& ವಸತಿ ಮಂಡಳಿ ಮನೆಗಳ ಕಾಮಗಾರಿ ಕುರಿತು ಸಚಿವರೊಂದಿಗೆ ಸಭೆ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ .ಎನ್ ಚನ್ನಬಸಪ್ಪ ಅವರು ವಿಧಾನಸೌಧದಲ್ಲಿ ಮಾನ್ಯ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಂಪುಟ ಸಚಿವರಾದ ಜಮೀರ್ ಅಹ್ಮದ್ ಅವರನ್ನು ಭೇಟಿ ಮಾಡಿ, ನೆನೆಗುದಿಗೆ ಬಿದ್ದಿರುವ ಕೊಳೆಗೇರಿ ಹಾಗೂ ವಸತಿ ಮಂಡಳಿಯ ಮನೆಗಳ ಕಟ್ಟಡ ಕಾಮಗಾರಿಯ ಕುರಿತಂತೆ ಸಭೆ ನಡೆಸಿ, ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಸ್ ಈಶ್ವರಪ್ಪನವರು, ಜ್ಞಾನೇಶ್ವರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...