Thursday, June 18, 2026
Thursday, June 18, 2026

Water supply ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿಗೆ ಕೌಂಟರ್ ವ್ಯವಸ್ಥೆ

Date:

Water supply ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 31/12/2023 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಗೋಪಾಳ ಕೊನೆ ಬಸ್‍ಸ್ಟಾಪ್ ಹತ್ತಿರ, ವಿನೋಬನಗರ ಪೊಲೀಸ್ ಚೌಕಿ ಹತ್ತಿರ, ಶರಾವತಿನಗರ ಎ ಬ್ಲಾಕ್ ಆದಿಚುಂಚನಗಿರಿ ಶಾಲೆ ನರ್ಸ್ ಕ್ವಾಟ್ರಸ್ ಎದುರು, ಮಂಡ್ಲಿ ಸರ್ಕಲ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water supply ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...