Friday, June 19, 2026
Friday, June 19, 2026

Shivamogga Police ಅಪರಿಚಿತ ಶವಪತ್ತೆ – ರೈಲ್ವೇ ಪೊಲೀಸ್ ಮಾಹಿತಿ

Date:

Shivamogga Police ಶಿವಮೊಗ್ಗ -ಭದ್ರಾವತಿ ಮಧ್ಯೆ ರೈಲ್ವೆ ಹಳಿಯ ಮೇಲೆ ರೈಲುಗಾಡಿಗೆ ಸಿಕ್ಕು ಅಪರಿಚಿತ ಗಂಡಸ್ಸು ಮೃತ ಪಟ್ಟಿದ್ದು ಮೃತನ ದೇಹವನ್ನು ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿರಿಸಲಾಗಿದೆ.

ಸುಮಾರು 40-45 ವಯಸ್ಸಿನ ಈತನ ಹೆಸರು ವಿಳಾಸ ಪತ್ತೆಯಾಗಿರುವುದಿಲ್ಲ. 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು Shivamogga Police ಮೈಬಣ್ಣ, ಅಗಲವಾದ ಮುಖ ಹೊಂದಿದ್ದು, ಮೈಮೇಲೆ ಕ್ರೀಮ್ ಬಣ್ಣದ ತುಂಬು ತೋಳಿನ ಶರ್ಟ್, ಕಂದು ಬಣ್ಣದ ಹಳದಿ ದಡಿಯುಳ್ಳ ಪಂಚೆ ಧರಿಸಿದ್ದು, ಕೈಯಲ್ಲಿ ನೀಲಿ ಬಣ್ಣದ ಕೇಸರಿ ಪಟ್ಟೆಯುಳ್ಳ ಚೀಲ ಇರುತ್ತದೆ.
ಈ ಅಪರಿಚಿತ ವ್ಯಕ್ತಿಯ ವಾರಸ್ಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ.: 08182-222974 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...