Thursday, March 19, 2026
Thursday, March 19, 2026

Election Commission Of India ರಾಜ್ಯ ನೈಋತ್ಯ ಶಿಕ್ಷಕರ & ಪದವೀಧರರ ಕ್ಷೇತ್ರದ‌ ಮತದಾರರ ಕರಡು ಪಟ್ಟಿ ಪ್ರಕಟಣೆ

Date:

Election Commission Of India ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

Election Commission Of India ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿ, ಕೊಡಗು, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿ, ತಹಶೀಲ್ದಾರರುಗಳು ಕಚೇರಿಗಳಲ್ಲಿ, ಮಂಗಳೂರು ಮತ್ತು ಶಿವಮೊಗ್ಗ ಮಹಾನಗರಪಾಲಿಕೆ ಕಚೇರಿಗಳಲ್ಲಿ ಪರಿಶೀಲನೆಗಾಗಿ ಲಭ್ಯವಿರುತ್ತದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಕ.ನೈ.ಶಿ ಮತ್ತು ಕ.ನೈ.ಪ.ಕ್ಷೇ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರು ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...