Wednesday, September 16, 2026
Wednesday, September 16, 2026

Chikkamagalur Welfare Association ಚಿಕ್ಕಮಗಳೂರು ತಾಲ್ಲೂಕು ಪಿಡಿಓ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ

Date:

Chikkamagalur Welfare Association ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಅಭಿವೃಧ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾಗಿ ಎನ್.ಎಸ್.ಜಗನ್ನಾಥ್ ಹಾಗೂ ಗೌರವ ಅಧ್ಯಕ್ಷರಾಗಿ ದಿವಾಕರ್ ಅವರು ಅವಿರೋಧವಾಗಿ ಆಯ್ಕೆಯಾದರು.

ಚಿಕ್ಕಮಗಳೂರು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಿಡಿಓ ಜಿಲ್ಲಾ ಸಂಘದ ವತಿಯಿಂದ ನಡೆದ ಸಭೆಯಲ್ಲಿ ತಾಲ್ಲೂಕು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಉಪಾಧ್ಯಕ್ಷರಾಗಿ ವಿಶ್ವನಾಥಯ್ಯ, ಪ್ರಧಾನ ಕಾರ್ಯದರ್ಶಿ ಪಿ.ಲಕ್ಷ್ಮಣ್, ಖಜಾಂಚಿ ಜಿ.ಪಿ.ಸುಮ, ಸಂಘಟನಾ ಕಾರ್ಯದರ್ಶಿ ಎ.ಕೆ.ಕುಲದೀಪ್ ಆಯ್ಕೆಯಾಗಿದ್ದಾರೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಮತಿ ವಿಜಯ, ಸುಶ್ಮಿತಾಗೌಡ, ಚಂದನ್, ಮಂಜೇಗೌಡ ಅವರನ್ನು ನೇಮಿಸಲಾಗಿದೆ.

Chikkamagalur Welfare Association ಈ ಸಂದರ್ಭದಲ್ಲಿ ಪಿಡಿಓ ಜಿಲ್ಲಾ ಸಂಘದ ಅಧ್ಯಕ್ಷ ಸಿ.ಟಿ.ಯೋಗೀಶ್, ಗೌರವಾಧ್ಯಕ್ಷ ನಾಗರಾಜ್, ಉಪಾ ಧ್ಯಕ್ಷೆ ಶ್ರೀಮತಿ ಶಾಂತಿ, ಸಂಘಟನಾ ಕಾರ್ಯದರ್ಶಿಗಳಾದ ರಾಜ್‌ಕುಮಾರ್, ಸುರಯ್ಯಭಾನು, ಖಜಾಂಚಿ ಶೇಖರ್ ಹಾಗೂ ತಾ.ಪಂ. ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...