Friday, March 20, 2026
Friday, March 20, 2026

Milk Producers Cooperative Society ಕಡೂರು ತಾಲ್ಲೂಕು ಶೆಟ್ಟಿಹಳ್ಳಿಯ ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ

Date:

Milk Producers Cooperative Society ಕಡೂರು, ತಾಲ್ಲೂಕಿನ ಶೆಟ್ಟಿಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಜಿ.ರಾಮಪ್ಪ ಹಾಗೂ ಉಪಾಧ್ಯಕ್ಷರಾಗಿ ಮರುಳಾರಾಧ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಮದ ಸಂಘದ ಕಚೇರಿಯಲ್ಲಿ ರಾಮಪ್ಪ ಹಾಗೂ ಮರುಳಾರಾಧ್ಯ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಮಹಾಂತೇಶ್ ಶನಿವಾರ ಘೋಷಿಸಿದರು.

ನಿರ್ದೇಶಕರುಗಳಾದ ಟಿ.ಸಿದ್ರಾಮಪ್ಪ, ನಾಗರಾಜು, ಗಂಗಾಧರಪ್ಪ, ವಸಂತ್, ಸತೀಶ್ ರಾಮಪ್ಪ, ಕಲ್ಲೇಶ್, ಚಂದ್ರಮ್ಮ, ಜಯಮ್ಮ ಆಯ್ಕೆಯಾಗಿದ್ದಾರೆ.

Milk Producers Cooperative Society ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಎಸ್.ಬಸವರಾಜಪ್ಪ, ಎಸ್.ಎನ್.ಬಸವರಾಜಪ್ಪ, ಸಿದ್ರಾಮಪ್ಪ, ಕಲ್ಯಾಣ್, ಓಂಕಾರಪ್ಪ, ಬಸಪ್ಪ, ಯೋಗೀಶ್, ಮಲ್ಲಿಕಾರ್ಜುನ್, ಎಸ್.ಬಿ.ಮಲ್ಲಿಕಾರ್ಜುನ್, ಚಂದ್ರಶೇಖರ್, ಹರೀ ಶ್, ಸಂಘದ ಕಾರ್ಯದರ್ಶಿ ಜ್ಯೋತಿ ಬಸವರಾಜ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...