Thursday, March 19, 2026
Thursday, March 19, 2026

JCI Shivamogga ಜೆಸಿಐ ಶಿವಮೊಗ್ಗ ಸ್ಟಾರ್ಸ್ ನಿಂದ ಆಹಾರ ವಿತರಣೆ ಮೂಲಕ ಹೊಸವರ್ಷಾಚರಣೆ

Date:

JCI Shivamogga ಜೆಸಿಐ ಶಿವಮೊಗ್ಗ ಸ್ಟಾರ್ಸ್ ವತಿಯಿಂದ ಆಹಾರ ವಿತರಣೆಯ ಮೂಲಕ ಹೊಸ ವರ್ಷ ಆಚರಣೆ ಮಾಡಲಾಯಿತು.

ಶಿವಮೊಗ್ಗ ನಗರದ ಮೇಘನಾ ಆಸ್ಪತ್ರೆಯ ರೋಗಿಗಳ ಸಂಬಂಧಿಗಳಿಗೆ ಮಧ್ಯಾಹ್ನ ಹೊಸ ವರ್ಷ ಆಚರಣೆಯ ಪ್ರಯುಕ್ತ ಜೆ ಸಿ ಐ ಶಿವಮೊಗ್ಗ ಸ್ಟಾರ್ಸ್ , ಭೂಮಿ ಸಂಸ್ಥೆ ಹಾಗೂ ಚಂದ್ರೋದಯ ಪತ್ರಿಕೆಯ ಸಹಯೋಗದೊಂದಿಗೆ ಆಹಾರ ವಿತರಣೆ ಮಾಡಲಾಯಿತು.

JCI Shivamogga ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ಅಧ್ಯಕ್ಷರಾದ ಜೆಸಿ ನವೀನ್ ತಲಾರಿ , ಕಾರ್ಯದರ್ಶಿಗಳಾದ ಜೆಸಿ ವಿದ್ಯಾಶ್ರೀ, ಉಪಾಧ್ಯಕ್ಷರುಗಳಾದ ಜೆಸಿ ಪ್ರಿಯಾಂಕ ಜೆ ಸಿ ಗಣೇಶ್ ಪೈ ಹಾಗೂ ನಿತಿನ್ ತಲಾರಿ ಮತ್ತು ಸೈಯದ್ ಖಾಲಿದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...