Monday, February 2, 2026
Monday, February 2, 2026

AIR Bhadravati ಸ್ವಚ್ಛತೆಯೆಡೆಗೆ ನಮ್ಮ ಪಯಣ- ಬಾನುಲಿ ಸರಣಿ

Date:

AIR Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜ. 03 ರಿಂದ ಪ್ರತಿ ಬುಧವಾರ ಬೆಳಗ್ಗೆ 8.30ಕ್ಕೆ ‘ಸ್ವಚ್ಛತೆಯೆಡೆಗೆ ನಮ್ಮ ಪಯಣ’ ಸ್ವಚ್ಛಭಾರತ ಅಭಿಯಾನ ಕುರಿತ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿಯ ಪಿ.ಡಿ.ಓಗಳು ಮತ್ತು ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಮೊದಲ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರೊಡನೆ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

AIR Bhadravati ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW675Khz ನಲ್ಲಿ ಹಾಗೂ ವಿಶ್ವದಾದ್ಯಂತ Prasarabharati ‘newsonair’ App ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂ ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯುಟ್ಯೂಬ್ ಚಾನಲ್‍ನಲ್ಲಿ ಕೇಳಬಹುದಾಗಿದೆ ಎಂದು ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...