Friday, May 15, 2026
Friday, May 15, 2026

Mobile Demonstration VAN ಇವಿಎಮ್ ಪ್ರಾತ್ಯಕ್ಷಿಗೆ ನಿರ್ಮಿಸಲಾದ ಮೊಬೈಲ್ ವ್ಯಾನ್ ಉದ್ಘಾಟನೆ

Date:

Mobile Demonstration VAN ಇಂದು 14 ಲೋಕಸಭಾ ಕೇಂದ್ರ ವ್ಯಾಪ್ತಿಯಲ್ಲಿನ 113 ಮಹಾನಗರ ಪಾಲಿಕೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಜಾಗೃತಿ ಮತ್ತು E V M ಮಷಿನ್ ಗಳ ಪ್ರಾತ್ಯೇಕ್ಷತೆಗಾಗಿ ತಯಾರಿಸಲಾದ MDV Mobile Demonstration VAN ನ ಉದ್ಘಾಟನೆಯನ್ನು ಮಾನ್ಯ ಜಿಲ್ಲಾಧಿಕರಿಗಳು ಹಾಗೂ ಚುನಾವಣಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಇವರಿಂದ ಉದ್ಘಾಟಿಸಲಾಯಿತು ಇದರಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ SVEEP Nodle ಅಧಿಕಾರಿಗಳು ಶಿವಮೊಗ್ಗ ಜಿಲ್ಲೆ Mobile Demonstration VAN ಇವರು ಕೂಡ ಭಾಗವಹಿಸಿದ್ದು ಮಾನ್ಯ ಆಯುಕ್ತರು ಇವರ ಮಾರ್ಗದರ್ಶನದಲ್ಲಿ ಸದರಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...