Sunday, August 23, 2026
Sunday, August 23, 2026

Akashavani Bhadravathi ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿ ಗಾರರ ಹುದ್ದೆಗೆ ಅರ್ಜಿ ಆಹ್ವಾನ

Date:

Akashavani Bhadravathi ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪಿ.ಜಿ. ಡಿಪೋಮೋ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು.

Akashavani Bhadravathi ವಯೋಮಿತಿ 24 ರಿಂದ 45 ವರ್ಷಗಳಾಗಿದ್ದು, ಆಸಕ್ತಿ ಉಳ್ಳವರು ತಮ್ಮ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಅಂಚೆ ವಿಳಾಸ: ಸುದ್ದಿ ವಿಭಾಗದ ಮುಖ್ಯಸ್ಥರು, ಆಕಾಶವಾಣಿ ನಿಲಯ, ರಾಜಭವನ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22356344 ಮೂಲಕ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...