Monday, May 4, 2026
Monday, May 4, 2026

Karnataka Public School ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಪ್ರಾಚೀನ ಪರಂಪರೆ ಅಭಿರುಚಿ ಬೆಳೆಸುವ ಪ್ರಾಚ್ಯಪ್ರಜ್ಞೆ

Date:

Karnataka Public School 2023-24ನೇ ಸಾಲಿನಲ್ಲಿ ‘ಪ್ರಾಚ್ಯಪ್ರಜ್ಞೆ’ ಕಾರ್ಯಕ್ರಮದ ಮೂಲಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಪ್ರಾಚೀನ ಪರಂಪರೆ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಜ.11 ರಂದು ಬೆಳಗ್ಗೆ 10 ಗಂಟೆಗೆ ನಗರದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ.

ಭಾಷಣ, ಪ್ರಬಂಧ, ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿದ್ದು ಜಿಲ್ಲೆಯ 07 ತಾಲ್ಲೂಕುಗಳಿಂದ ಒಟ್ಟು 91 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

Karnataka Public School ಶಾಲಾ ಶಿಕ್ಷಣ ಇಲಾಖೆ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...