Saturday, December 6, 2025
Saturday, December 6, 2025

District Social Welfare Department ಸಮಾಜಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Date:

District Social Welfare Department ಶಿವಮೊಗ್ಗ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 06ರವರೆಗೆ ವಿಸ್ತರಿಸಲಾಗಿದೆ.

District Social Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಅಥವಾ ಆಯಾ ತಾಲೂಕಿನ ಹತ್ತಿರದ ವಸತಿ ಶಾಲೆ, ಅಥವಾ http://kreis.kar.nic.in, http://kea.kar.nic.in ವೆಬ್‍ಸೈಟ್‍ಗಳ ಮಾಹಿತಿ ಪುಸ್ತಕ-2024ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...