Thursday, March 19, 2026
Thursday, March 19, 2026

Sabarimalai Ayyappaswamy ಶಬರಿಮಲೆ ಸನ್ನಿಧಾನದಲ್ಲಿ ಅನ್ನದಾನಕ್ಕಾಗಿ ಒಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನ

Date:

Sabarimalai Ayyappaswamy ಶಿವಮೊಗ್ಗದಲ್ಲಿ ಶಬರಿಮಲೈ ಅಯ್ಯಪ್ಪಸ್ವಾಮಿ ಸೇವಾ ಸಮಾಜಂ,
SASS ಶಿವಮೊಗ್ಗ ನಗರ ಘಟಕ ವತಿಯಿಂದ
ಶಬರಿ ಮಲೈ ಸನ್ನಿದಾನಕ್ಕೆ ಬರುವ ಸ್ವಾಮಿಗಳಿಗೆ ಅನ್ನದಾನಕ್ಕಾಗಿ ಪ್ರತಿ ಮನೆಯಿಂದ ಒಂದು ಮುಷ್ಟಿ ಅಕ್ಕಿ ಹಾಗೂ ಇತರೆ ಸಾಮಾಗ್ರಿಗಳು (ಬೆಳೆ, ಕಾಳು ,ಅಡುಗೆಎಣ್ಣೆ) ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಅಭಿಯಾನದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ, ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Sabarimalai Ayyappaswamy ಜನವರಿ 8 ರಂದು ಸಂಜೆ 6ಗಂಟೆಗೆ ಸಾಮೂಹಿಕ ಪಡಿಪೂಜೆ ಹಾಗೂ ಶಕ್ತಿ ಪೂಜೆಯನ್ನು ಆಯೋಜಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪೂಜೆಗೆ ಭಾಗಿಯಾಗ ಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...