Thursday, June 18, 2026
Thursday, June 18, 2026

Kateel Ashok Pai Memorial Institute ಗಣರಾಜ್ಯೋತ್ಸವ ಪರೇಡ್ ಗೆ ಅಶೋಕ ಪೈ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳ ಆಯ್ಕೆ

Date:

Kateel Ashok Pai Memorial Institute ಜನವರಿ 26ರಂದು ಬೆಂಗಳೂರಿನ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಶಿವಮೊಗ್ಗದ ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್.ಎಸ್.ಎಸ್. ಸ್ವಯಂ ಸೇವಕರಾದ ಸಂಧ್ಯಾ ಕೆ.ಕೆ. ಹಾಗೂ ಹರ್ಷವರ್ಧನ್ ಹೆಚ್.ಎಮ್ ಆಯ್ಕೆಯಾಗಿದ್ದು, ಇವರು ಕುವೆಂಪು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.

2017 ರಲ್ಲಿ ಪ್ರಾರಂಭವಾದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿಯವರೆಗೆ ಎರಡು ಬಾರಿ ರಾಜ್ಯದ ಹೆಮ್ಮೆಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿದ್ದು, ಇದೀಗ ಮೂರನೇ ಬಾರಿ ಅವಕಾಶ ದೊರೆತಿರುವುದು ಹೆಮ್ಮೆಯನ್ನು ತಂದಿದೆ ಎಂದು ಮಾನಸ ಟ್ರಸ್ಟ್ನ ನಿರ್ದೇಶಕರಾದ ಡಾ.ರಜನಿ ಪೈ ರವರು ತಿಳಿಸಿದರು.

Kateel Ashok Pai Memorial Institute ಇವರಿಗೆ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ.ಸಂಧ್ಯಾಕಾವೇರಿ,ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಡಾ.ಸುಕೀರ್ತಿ, ಶ್ರೀ ರಾಯಪ್ಪ, ಉಪನ್ಯಾಸ ವೃಂದ, ಸಿಬ್ಬಂದಿಗಳು ಹಾಗೂ ವಿಧ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...