Thursday, March 19, 2026
Thursday, March 19, 2026

Water revenue ನೀರಿನ ಕಂದಾಯ ವಸೂಲಾತಿಗೆ ಶಿವಮೊಗ್ಗದ ವಿವಿಧೆಡೆ ಕೌಂಟರ್ ಗಳ ಆರಂಭ

Date:

Water revenue ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 07/01/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಭಾರತೀಯ ಸಭಾಭವನ ಎದುರು, ಆರ್.ಎಂ.ಎಲ್.ನಗರ, ಬಸವೇಶ್ವರ ದೇವಸ್ಥಾನದ ಹತ್ತಿರ, ಗಾಂಧಿ ಬಜಾರ್, ದೇವರಾಜ್ ಅರಸ್ ಬಡಾವಣೆ ಪೆಟ್ರೋಲ್ ಬಂಕ್ ಹತ್ತಿರ, ಸೋಮಿನಕೊಪ್ಪ ರಸ್ತೆ, ಬಾಪೂಜಿನಗರ ಮುಖ್ಯರಸ್ತೆ ರಾಮಮಂದಿರ ಹತ್ತಿರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್, ದ್ರೌಪದಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water revenue ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...