Monday, March 16, 2026
Monday, March 16, 2026

Karnataka Skill Development Corporation ವಿಶ್ವ ಕೌಶಲ್ಯ ಸ್ಪರ್ಧೆ- ಹೆಚ್ಚಿನ ವಿವರ ಬೇಕೆ ?ಈ ಸುದ್ದಿ ಓದಿ

Date:

Karnataka Skill Development Corporation ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ “ವಿಶ್ವ ಕೌಶಲ್ಯ ಸ್ಪರ್ಧೆ” ಯನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಯಲ್ಲಿ ವಿವಿಧ 57 ಕೌಶಲ್ಯಗಳಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವುದು. ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ 2024ರಲ್ಲಿ ಫ್ರಾನ್ಸ್‍ನ ಲಿಯೋನ್ ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ದಿನಾಂಕ :07.01.2024 ರೊಳಗೆ ಇಲ್ಲಿ ನೀಡಿರುವ ವೆಬ್‍ಸೈಟ್‍ನಲ್ಲಿ www.skillindiadigital.gov.in ನೋಂದಣಿ ಮಾಡಿಕೊಳ್ಳಬೇಕು.

Karnataka Skill Development Corporation ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನಂ. 303/528, ಶಾಂತಲ ಟವರ್ಸ್, 2ನೇ ಮಹಡಿ, 3ನೇ ಅಡ್ಡರಸ್ತೆ, ನೆಹರು ರಸ್ತೆ, ಗಾರ್ಡನ್ ಏರಿಯಾ, ಶಿವಮೊಗ್ಗ ದೂರವಾಣಿ ಸಂಖ್ಯೆ: 08182-255294 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ...

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...