Friday, April 3, 2026
Friday, April 3, 2026

Srivajreswari Kannada Youth Association ಶಿವಮೊಗ್ಗ ಶ್ರೀವಜ್ರೇಶ್ವರಿ ಕನ್ನಡ ಯುವಕರ ಸಂಘದ ಪದಾಧಿಕಾರಿಗಳ ಆಯ್ಕೆ

Date:

Srivajreswari Kannada Youth Association ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ನೂತನ ಗೌರವ ಅಧ್ಯಕ್ಷರಾಗಿ ದಾನೇಶ್, ಅಧ್ಯಕ್ಷರಾಗಿ ಶ್ರೀನಿವಾಸ ವಿನ್ಯಾಸ, ಉಪಾಧ್ಯಕ್ಷರಾಗಿ ಮಿಲನ್‌ಕುಮಾರ್, ಕಾರ್ಯದರ್ಶಿಯಾಗಿ ಸೋಮೇಶ್ ಮತ್ತು ಖಜಾಂಚಿಯಾಗಿ ಕೃಷ್ಣ ಸಿ. ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Srivajreswari Kannada Youth Association ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...