Friday, April 3, 2026
Friday, April 3, 2026

Sports News ಕು.ದೀಕ್ಷಾಗೆ & ಕು.ಮೋನಿಕಾ ಕರಾಟೆ ಸ್ಪರ್ಧಾವಳಿಯಲ್ಲಿ ಸಾಧನೆ

Date:

Sports News ಶಿವಮೊಗ್ಗದ ಉಮೇಶ್ S E ಹಾಗೂ ಶೀಲಾವತಿ ಇವರ ಮಗಳಾದ ದೀಕ್ಷಾ ಇವರು CBR ನ್ಯಾಷನಲ್ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದು. ಹಾಗೂ ಮೋನಿಕಾ ಉಡುಪಿ ಕಾನೂನು ಕಾಲೇಜಿನಲ್ಲಿ ಎರಡು ವರ್ಷಗಳಿಂದ ವಿದ್ಯಾಭ್ಯಾಸ ಪಡೆಯುತ್ತಿದ್ದು,ಡಿಸೆಂಬರ್ 27 ರಂದು ಧಾರವಾಡದಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯಕ್ಕಾಗಿ “ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕರಾಟೆ ಪಂದ್ಯಾವಳಿ” ಯಲ್ಲಿ
ದೀಕ್ಷಾ ಬಾಲಕಿಯರ ವಿಭಾಗದಲ್ಲಿ ಮೈನಸ್ 68 ಕೆಜಿ kumite ಪ್ರಥಮ ಸ್ಥಾನ, kata ವಿಭಾಗದಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.
ಹಾಗೂ ಮೋನಿಕಾ ವಿಭಾಗದಲ್ಲಿ ಮೈನಸ್ 55 ಕೆಜಿ ಕುಮಟೆ ಪಥಮ ಸ್ಥಾನ , ಕಟಾ ಪ್ರಥಮ ಸ್ಥಾನ.
ಜನವರಿ 15 ರಿಂದ 20 ರವರೆಗೆ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆಯಲಿರುವ ದಕ್ಷಿಣ ಹಾಗೂ ಪಶ್ಚಿಮ ವಲಯದ ಇಂಟರ್ ಯೂನಿವರ್ಸಿಟಿ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದಂತಹ ಕರಾಟೆ ಕ್ರೀಡಾಪಟುಗಳಿಗೆ ಎ. ಝೆಡ್ ಮಾರ್ಷಿಯಲ್ ಆರ್ಟ್ಸ್ ನ ಅಧ್ಯಕ್ಷರಾದ ಶಿಹಾನ್ ಎ. ಝೆಡ್ ಮುಹೇಬ್ ಹಾಗೂ ತರಬೇತುದಾರರಾದಂತಹ ಸನ್ ಸೈ ನವೀನ್, ಸನ್ ಸೈ Sports News ಸಾದಿಕ್, ಸನ್ ಸೈ ಮಂಜುನಾಥ್ ಮತ್ತು ಸನ್ ಸೈ ಭಾರತ್ ಹಾಗೂ ಸಹತರಬೇತುದಾರರಾದ ಪೃಥ್ವಿ, ಸಲೀಂ, ವಿಜಯ್ ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...