Thursday, September 17, 2026
Thursday, September 17, 2026

Sharada Puryanaik ಕೂಡಲಿ ತುಂಗಭದ್ರಾ ಸಂಗಮದಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ಕೆ ಚಾಲನೆ

Date:

Sharada Puryanaik ಇಂದು ಮೀನುಗಾರಿಕೆ ಇಲಾಖೆಯಿಂದ ತುಂಗಭದ್ರ ನದಿ ಭಾಗಕ್ಕೆ ಬಿತ್ತನೆ ಮಾಡಲಾಗುವ 2 ಲಕ್ಷ ವಿವಿಧ ತಳಿಯ ಬಲಿತ ಮೀನು ಮರಿಗಳನ್ನು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯ ನಾಯಕ್ ರವರು ಶಿವಮೊಗ್ಗ ತಾಲೂಕಿನ ಕೂಡ್ಲಿಯ ಸಂಗಮದಲ್ಲಿ ಮೀನು ಮರಿ ಬಿತ್ತನೆಗೆ ಚಾಲನೆ ನೀಡಿದರು.

Sharada Puryanaik ಈ ಸಂದರ್ಭದಲ್ಲಿ ಕೂಡ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಇಲಾಖೆಯ ಅಧಿಕಾರಿಗಳಾದ ಜಿ ಎಮ್ ಶಿವಕುಮಾರ್ ಮೀನುಗಾರಿಕೆ ಉಪ ನಿರ್ದೇಶಕರು ಶಿವಮೊಗ್ಗ, ಶ್ರೀ ರಾಘವೇಂದ್ರ ಕೆ ಎಸ್ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶಿವಮೊಗ್ಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ತುಂಗಾ ಮಹಿಳಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮೀನುಗಾರರು ಹಾಗೂ ಸ್ಥಳೀಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...