Friday, September 27, 2024
Friday, September 27, 2024

Power Cut in Shivamogga ಜನವರಿ 6 ರಂದು ಶಿವಮೊಗ್ಗದ ಹಲವೆಡೆ “ನೋ ಕರೆಂಟ್”

Date:

Power Cut in Shivamogga ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, Power Cut in Shivamogga ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...