Sunday, August 2, 2026
Sunday, August 2, 2026

Deputy Commissioner 2024-25 ನೇ ವಾರ್ಷಿಕ ಬೆಳೆಸಾಲ ನಿಗದಿಪಡಿಸಲು ಡೀಸಿ ಜೊತೆ ಡಿಸಿಸಿ & ಲೀಡ್ ಬ್ಯಾಂಕ್ ಅಧಿಕಾರಿಗಳ ಸಭೆ

Date:

Deputy Commissioner 2024-25 ನೇ ಸಾಲಿಗೆ ಎಕರೆವಾರು-ಬೆಳೆವಾರು ನೀಡಬಹುದಾದ ಸಾಲದ ಪ್ರಮಾಣವನ್ನು ನಿಗದಿಪಡಿಸಲು ಜಿಲ್ಲಾದಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್ ಇವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು. ಈ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಎಲ್.ಷಡಕ್ಷರಿ, ನಬಾರ್ಡ್, ಲೀಡ್ ಬ್ಯಾಂಕ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಸಿ Deputy Commissioner ಬ್ಯಾಂಕ್ ಪದಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...