Monday, February 2, 2026
Monday, February 2, 2026

Power Cut in Shivamogga ಮಾಚೇನಹಳ್ಳಿ ಸುತ್ತಮುತ್ತ ಜನವರಿ 7 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಮಾಚೇನಹಳ್ಳಿ ವಿ.ವಿ. ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿoದ, ಈ ವಿತರಣಾ ಕೇಂದ್ರದಿoದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 7 ರಂದು ಮ.12 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಬಿದರೆ, ನಿದಿಗೆ, ಓತಿಘಟ್ಟ, ಸಿದ್ಧರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...