Thursday, June 18, 2026
Thursday, June 18, 2026

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -1 ಕಛೇರಿಯಲ್ಲಿ ಜ.09 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448289448

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...