Wednesday, April 23, 2025
Wednesday, April 23, 2025

wildlife ವನ್ಯಪ್ರಾಣಿ ಅಂಗಾಂಗ ಪ್ರಮಾಣ ಪತ್ರ ಇಲ್ಲದವರಿಗೆ ವಿಶೇಷ ಮಾಹಿತಿ

Date:

wildlife ವನ್ಯಜೀವಿ ಅಂಗಾಂಗಗಳ ಮಾಲೀಕತ್ವದ ಪ್ರಮಾಣ ಪತ್ರ ಇರುವವರು ಮುಂದೆಯೂ ಇಟ್ಟುಕೊಳ್ಳಬಹುದು. ಪ್ರಮಾಣ ಪತ್ರ ಇಲ್ಲದವರು ಅವುಗಳನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಲು 3 ತಿಂಗಳು ಅವಕಾಶ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

wildlife ಈ ಪ್ರಕ್ರಿಯೆ ಬಗ್ಗೆ ಸದ್ಯದಲ್ಲೇ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...