Sunday, August 2, 2026
Sunday, August 2, 2026

ADITYA-L1 ಆದಿತ್ಯ L-1 ಯಶಸ್ವಿ ಸಾಧನೆ- ಸಿದ್ಧರಾಮಯ್ಯ ಅವರಿಂದ ವಿಜ್ಞಾನಿಗಳಿಗೆ ಅಭಿನಂದನೆ

Date:

ADITYA-L1 ಸೂರ್ಯನ ಅಧ್ಯಯನ ನಡೆಸುವ ಮಹತ್ವಾಕಾಂಕ್ಷೆಯ ಆದಿತ್ಯ ಎಲ್-1 ಯಶಸ್ವಿಯಾಗಿ ತನ್ನ ಕಕ್ಷೆ ಸೇರಿದ್ದು, ಈ ಮೂಲಕ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತದ ಹಿರಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದಾರೆ.
ದೀರ್ಘಕಾಲದ ಅಧ್ಯಯನ, ಪರಿಶ್ರಮ, ಸಂಕಲ್ಪದ ಮೂಲಕ ಅಸಾಧಾರಣವನ್ನು ಸಾಧಿಸಿದ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ADITYA-L1 ಅಭಿನಂದನೆಗಳು ಎಂದು ಮುಖ್ಯಮಂತ್ರಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...