Monday, February 2, 2026
Monday, February 2, 2026

Job Fair ಜನವರಿ ಕೊನೇಯ ವಾರ ಬೃಹತ್ ಉದ್ಯೋಗ ಮೇಳ

Date:

Job Fair ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Job Fair ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್‌ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಡಾ. ಎಂ.ಸಿ. ಸುಧಾಕರ್‌, ಬಿ. ನಾಗೇಂದ್ರ, ಸಂತೋಷ್‌ ಲಾಡ್‌ ಹಾಗೂ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸಲು ಸೂಚಿಸಲಾಗಿದ್ದು, ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಆಯೋಜಿಸುವುದು ಸಮಿತಿಯ ಪ್ರಮುಖ ಕಾರ್ಯವಾಗಿರಲಿದೆ.
ಸಚಿವರ ತಂಡವು ಉದ್ಯೋಗದಾತ ಕಂಪನಿಯವರೊಂದಿಗೆ ಸಭೆ ನಡೆಸಿ ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲಿದೆ. ಜೊತೆಗೆ ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಶಿಫಾರಸ್ಸು ಮಾಡುವಂತೆ ಮತ್ತು ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತು ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...