Government of Karnataka ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ಭಾರತ್ ಗೌರವ್ ಯಾತ್ರೆ’ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ. ಖರ್ಚಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. Government of Karnataka ಉಳಿದ 10 ಸಾವಿರ ರೂ. ಯಾತ್ರಿಯೇ ಭರಿಸಬೇಕಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ
Government of Karnataka ಭಾರತ್ ಗೌರವ್ ಯಾತ್ರೆ ಜನವರಿ 18 ರಿಂದ ಆರಂಭಯಾತ್ರಿಗಳಿಗೆ ಮಾಹಿತಿ
Date: