Sunday, August 2, 2026
Sunday, August 2, 2026

Dr. Selvamani ಶಿಕಾರಿಪುರ ತಾಲ್ಲೂಕಿನ ಕೆಲವು ಗ್ರಾಮಗಳ ಜಮೀನಿನಲ್ಲಿ ವಿದ್ಯುತ್ ಮಾರ್ಗ ಸಂಬಂಧ ಭೂನಷ್ಟದ ಪರಿಹಾರದ ಬಗ್ಗೆ ಸಭೆ

Date:

Dr. Selvamani ಕೆಪಿಟಿಸಿಎಲ್ ನ 1*10 ಎಂವಿಎ, 110/11 ಕೆವಿ ಅಂಜನಾಪುರ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲ್ಲೂಕಿನ ಅಂಜನಾಪುರ ಹೋಬಳಿಯ ಚುರ್ಚಿಗುಮಡಿ, ಹಿತ್ತಲಾ, ಸನ್ಯಾಸಿಕೊಪ್ಪ ಗ್ರಾಮಗಳ ವಿವಿಧ ಜಮೀನುಗಳಲ್ಲಿ 110 ಕೆವಿ ವಿದ್ಯುತ್ ಮಾರ್ಗವು ಜಮೀನುಗಳಲ್ಲಿ ಹಾದು ಹೋಗುವುದರಿಂದ ಸಂಬಂಧಪಟ್ಟ ಭೂನಷ್ಟ ಬಾಧಿತರಿಗೆ ಗೋಪುರದ ತಳಪಾಯ ಹಾಗೂ 110ಕೆವಿ ಮಾರ್ಗದ ಕಾರಿಡಾರ್ ಪರಿಹಾರ ನಿಗದಿಪಡಿಸಲು ಜಿಲ್ಲಾಧಿಕಾರಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ.

Dr. Selvamani ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜ.16 ರಂದು ಬೆಳಿಗ್ಗೆ 11.30 ಕ್ಕೆ ಸಭೆ ಆಯೋಜಿಸಿದ್ದು ಅಂಜನಾಪುರ ಹೋಬಳಿ ಚುರ್ಚಿಗುಂಡಿ ಗ್ರಾಮದ ಸರ್ವೇ ನಂ 89, 94, 100 ರಿಂದ 112, 152, 155, 156, 158, 175. ಹಿತ್ತಲಾ ಗ್ರಾಮದ ಸರ್ವೇ ನಂ. 82 ರಿಂದ 85, 87, 88, 152 ರಿಂದ 157, 159, 160, 161. ಸನ್ಯಾಸಿಕೊಪ್ಪ ಗ್ರಾಮದ ಸರ್ವೇ ನಂ. 8,11,12, 17, 18 ರಿಂದ 21, 25, 26, 27, 28, 29, 36, 37, 39, 41, 42 ಭಾಗದ ಭೂನಷ್ಟ ಬಾಧಿತರು ತಪ್ಪದೇ ಸಭೆಗೆ ಹಾಜರಾಗಬೇಕೆಂದು ಬೃ.ಕಾ.ವಿ, ಕವಿಪ್ರನಿನಿ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...