Saturday, December 6, 2025
Saturday, December 6, 2025

JCI Shimoga ಶಿವಮೊಗ್ಗ ಮೆಗಾನ್ ಆಸ್ಪತ್ರೆಯಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಆಹಾರ ವಿತರಣೆ

Date:

JCI Shimoga ಪ್ರತಿ ಸೋಮವಾರ ಜೆಸಿಐ ಭಾರತದ ದಾನ್ ಕಾರ್ಯಕ್ರಮ, ಅವಶ್ಯಕತೆಯಿರುವ ಜನರಿಗೆ ಆಹಾರ ಒದಗಿಸುವ ಕಾರ್ಯವನ್ನು ಜೆಸಿಐ ಶಿವಮೊಗ್ಗ ಸ್ಟಾರ್ಸ್ ಮತ್ತು ಭೂಮಿ ಸಂಸ್ಥೆ ನಿರಂತರವಾಗಿ ಪ್ರತಿ ಸೋಮವಾರ ಮಾಡುತ್ತದೆ ಎಂದು ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ಸಂಸ್ಥೆಯ ಅಧ್ಯಕ್ಷರಾದ ಜೆಸಿ ನವೀನ್ ತಲಾರಿ ಅವರು ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ರೋಗಿಗಳ ಸಂಬಂಧಿಗಳಿಗೆ ಮಧ್ಯಾಹ್ನ ಜೆಸಿಐ ಶಿವಮೊಗ್ಗ ಸ್ಟಾರ್ಸ್ , ಭೂಮಿ ಸಂಸ್ಥೆ ಹಾಗೂ ಚಂದ್ರೋದಯ ಪತ್ರಿಕೆಯ ಸಹಯೋಗದೊಂದಿಗೆ ಆಹಾರ ವಿತರಣೆ ಮಾಡಲಾಯಿತು.

JCI Shimoga ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜೆಸಿಐ ಭಾರತದ ವಲಯ 24ರ ಅಧ್ಯಕ್ಷ ಜೆಸಿ ಚನ್ನವೀರೇಶ್ ಹವಾಣಗಿ ಹಾಗೂ ಕಾರ್ಯಕ್ರಮದ ಉದ್ಘಾಟಕರಾಗಿ ರೇಖಾ ಪೈ, ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ಅಧ್ಯಕ್ಷರಾದ ಜೆಸಿ ನವೀನ್ ತಲಾರಿ, ಉಪಾಧ್ಯಕ್ಷರುಗಳಾದ ಜೆ ಸಿ ಗಣೇಶ್ ಪೈ, ಅಭಿ ಬಿ.ಆರ್.ಪಿ, ಚಂದ್ರೋದಯ ಪತ್ರಿಕೆ ಕಿರಣ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...