Thursday, March 19, 2026
Thursday, March 19, 2026

Cereal Production ಸಿರಿಧಾನ್ಯ ಕೃಷಿಗೆ ಹೆಕ್ಟೇರ್ ಗೆ ಪ್ರೋತ್ಸಾಹ ಧನ ಹೆಚ್ಚಿಸುವ ಬಗ್ಗೆ ಪರಿಶೀಲನೆ- ಸಚಿವ ಚಲುವರಾಯಪ್ಪ

Date:

Cereal Production ರಾಜ್ಯದ ಎಲ್ಲಾ ಜಿಲ್ಲೆಗಳ ರೈತರು ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯಬೇಕು. ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು. ಪ್ರಸ್ತುತ ಹೆಕ್ಟೇರ್ ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, Cereal Production ಅದನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...