Thursday, September 17, 2026
Thursday, September 17, 2026

Shivamogga City Corporation ನಗರ ಪಾಲ ಕೆಯ 2024-25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಗೆ ನಗರದ ನಾಗರಿಕರಿಗೆ ಆಹ್ವಾನ

Date:

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯು 2024-25 ನೇ ಸಾಲಿನ ಆಯವ್ಯಯವನ್ನು ತಯಾರಿಸುವ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಜ.11 ರಂದು ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

Shivamogga City Corporation ಸಾರ್ವಜನಿಕರ ಹಾಗೂ ಸಂಘ ಸಂಸ್ಥೆಗಳ ಮೊದಲನೇಯ ಹಂತದ ಪೂರ್ವಭಾವಿ ಸಭೆಯಾಗಿದೆ. ಈ ಸಭೆಗೆ ನಗರದ ನಾಗರೀಕರು ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...