Friday, November 22, 2024
Friday, November 22, 2024

Social Welfare Department ಮೆಟ್ರಿಕ್ ಪೂರ್ವ & ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ

Date:

Social Welfare Department ಶಿವಮೊಗ್ಗ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‍ಎಸ್‍ಪಿ) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

Social Welfare Department ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...

M.B.Patil 2025 ಫೆಬ್ರವರಿ 11.ಜಾಗತಿಕ ಹೂಡಿಕೆದಾರರ ಸಮಾವೇಶ.ಪೂರ್ವಸಿದ್ಧತೆ- ಸಚಿವ ಎಂ.ಬಿ.ಪಾಟೀಲ್

M.B.Patil 2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ...