Thursday, March 19, 2026
Thursday, March 19, 2026

Department of Youth Empowerment and Sports ಗಣರಾಜ್ಯೋತ್ಸವದಂದು ರಾಷ್ಟ್ರ & ಅಂತಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಸನ್ಮಾನ- ಅರ್ಜಿ ಸಲ್ಲಿಸಲು ಪ್ರಕಟಣೆ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜ.26ರ ಗಣರಾಜ್ಯೋತ್ಸವ ಸಮಾರಂಭದಂದು ರಾಷ್ಟ್ರಮಟ್ಟದ ಮತ್ತು ಅಂತರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸ್ಥಾನಪಡೆದ ಕ್ರೀಡಾ ಪಟುಗಳಿಗೆ ಸನ್ಮಾನ ಏರ್ಪಡಿಸಲಾಗಿದೆ.

2023ರ ಜನವರಿಯಿಂದ 2024 ಜನವರಿಯವರೆಗಿನ ಒಂದು ವರ್ಷದ ಅವಧಿಯಲ್ಲಿ ರಾಜ್ಯಮಟ್ಟ, ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ವಿಜೇತರಾದ ಕ್ರೀಡಾಪಟುಗಳು ತಮ್ಮ ಸ್ವವಿವರದೊಂದಿಗೆ ಪ್ರಶಸ್ತಿ ಪತ್ರದ ನಕಲನ್ನು ಲಗತ್ತಿಸಿ ಜ. 22 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Department of Youth Empowerment and Sports ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ದೂ.ಸಂ.: 08182-223328 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...