Thursday, March 19, 2026
Thursday, March 19, 2026

Blood donation camp ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಬೃಹತ್ ರಕ್ತದಾನ ಶಿಬಿರ

Date:

Blood donation camp ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕರಾದ ಶ್ರೀ ಡಿ.ಎಂ. ವೆಂಕಟರಮಣ ದಾವಣಿಬೈಲುರವರ, ಜನ್ಮದಿನದ ಅಂಗವಾಗಿ ಇಂದು ಶಾಲೆಯ ಶಿಕ್ಷಕರು ಮತ್ತು ಪೋಷಕರಿಂದ ಬೃಹತ್ ರಕ್ತದಾನ ಶಿಬಿರ ವನ್ನು ಏರ್ಪಡಿಸಿತ್ತು.

ಐವತ್ತಕ್ಕೂ ಹೆಚ್ಚುಶಾಲಾ ಶಿಕ್ಷಕ ಹಾಗೂ ಸಿಬ್ಬಂದಿವೃಂದ, ಐಟಿಐ ಮಕ್ಕಳು ಬೆಳಿಗ್ಗೆಯಿಂದ ರಕ್ತದಾನ ಮಾಡುತ್ತಿದ್ದು,
ಶಿವಮೊಗ್ಗದ ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

Blood donation camp ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಾಲಾ ಮುಖ್ಯಸ್ಥರಾದ ತೀರ್ಥೆಶ್, ಸಂಚಾಲಕರಾದ ಅರುಣ್, ವೈದ್ಯರಾದ ರಜತ್, ರೋಟರಿ ಸಂಸ್ಥೆಯ ಅರುಣ್ (ಪಿ.ಅರ್.ಒ), ಸಿಸ್ಟರ್ ಸುನೀತಾ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...