Monday, February 2, 2026
Monday, February 2, 2026

Delhi Republic Day parade ದೆಹಲಿ‌ ಗಣರಾಜ್ಯೋತ್ಸವ ಪರೇಡ್ ಗೆ ಜಿ.ಅಮೃತಾ ಆಯ್ಕೆ

Date:

Delhi Republic Day parade ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಶಿವಮೊಗ್ಗದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ.ಜಿ ಆಯ್ಕೆಯಾಗಿದ್ದಾರೆ.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಎರಡನೇ ವರ್ಷದ ಬಿ.ಎ. ವಿದ್ಯಾರ್ಥಿನಿ ಅಮೃತಾ.ಜಿ. ಅವರು ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿ. 2024ರ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕಿ ಅಮೃತಾ.ಜಿ. ಅವರು ಆಯ್ಕೆಯಾಗಿದ್ದಾರೆ.

Delhi Republic Day parade ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ.ಜಿ. ಅವರು ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗಹಿಸುತ್ತಿರುವುದಕ್ಕೆ ದೇಶಿಯ ವಿದ್ಯಾಶಾಲಾ ಸಮಿತಿಯ ಆಡಳಿತ ಮಂಡಳಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...