Saturday, June 20, 2026
Saturday, June 20, 2026

Online Scholarship portal ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Date:

Online Scholarship portal ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅವಧಿಯನ್ನು ಜ. 15ರವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು www.ssp.postmartic.karnataka.gov.in ವೆಬ್‍ಸೈಟ್ ಮೂಲಕ ದಿ:15/01/2024ರೊಳಗಾಗಿ ಸಲ್ಲಿಸುವುದು.

Online Scholarship portal ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‍ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in ನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129/080-35254757 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...