Thursday, August 13, 2026
Thursday, August 13, 2026

Power Cut in Shivamogga ಜನವರಿ 13 ರಂದು ಹಾರ್ನಹಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಹಾರ್ನಳ್ಳಿ ಮೆಸ್ಕಾಂ ಉಪವಿಭಾಗ ಕುಂಸಿ, ಆಯನೂರು ಮತ್ತು ಹಾರ್ನಳ್ಳಿ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಇರುವುದರಿಂದ ಜ. 13 ರಂದು ಬೆ-9.00 ರಿಂದ ಸಂಜೆ 6.00 ರವರೆಗೆ ಹಾರ್ನಳ್ಳಿ, ನಾಗರಬಾವಿ, ವೀರಣ್ಣನಬೆನವಳ್ಳಿ, ಮೈಸವಳ್ಳಿ, ಸೇವಾಲಾಲ್‍ನಗರ, ಯರೇಕೊಪ್ಪ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ಹಿಟ್ಟೂರು, ನಾರಾಯಣಪುರ, ರಟ್ಟೇಹಳ್ಳಿ, ಸುತ್ತುಕೋಟೆ, ಮಲ್ಲಾಪುರ, ಕೊಂಡಜ್ಜಿ, ಜಾಮೇನಹಳ್ಳಿ ಹಾಗೂ Power Cut in Shivamogga ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...