Sunday, August 2, 2026
Sunday, August 2, 2026

Karnataka Lokayukta Police ಲೋಕಾಯುಕ್ತ ಪೊಲೀಸ್ ಜಿಲ್ಲಾಧಿಕಾರಿಗಳಿಂದ ಜಿಲ್ಲೆಯ ತಾಲ್ಲೂಕುಗಳಲ್ಲಿ ಅಹವಾಲು ಸ್ವೀಕಾರ

Date:

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜನವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11ಗಂಟೆಯಿ0ದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

ಜ. 18 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ, ಜ.19 ರಂದು ತಾಲೂಕು ಕಚೇರಿ ಪಂಚಾಯತ್ ಸಭಾಂಗಣ, ಜ. 23 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಜ. 24 ರಂದು ಸಾಗರ ಪಂಚಾಯತ್ ಕಚೇರಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ ಹಾಗೂ ಜ. 30 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.

Karnataka Lokayukta Police ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...