Friday, March 20, 2026
Friday, March 20, 2026

Shimoga Housing Co Operative Society  ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ನೂತನ ಪದಾಧಿಕಾರಿಗಳು

Date:

Shimoga Housing Co Operative Society  21-12-2023ರಂದು ನಡೆದ ಶಿವಮೊಗ್ಗ ನಗರದ ಪ್ರತಿಷ್ಠಿತ ಸಹಕಾರ ಸಂಘವಾದ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಮತ್ತು ಕೋಶಾಧ್ಯಕ್ಷ ಸ್ಥಾನಕ್ಕೆ, ಉಪಾಧ್ಯಕ್ಷರಾಗಿ ಹಿರಿಯ ನಿರ್ದೇಶಕರಾದ ಶ್ರೀ.ಎನ್.ಉಮಾಪತಿಯವರು ಮತ್ತು ಕೋಶಾಧ್ಯಕ್ಷ ಸ್ಥಾನಕ್ಕೆ ಶ್ರೀ.ಎಂ. ಉಮಾಶಂಕರ್ ಉಪಾಧ್ಯರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

Shimoga Housing Co Operative Society  ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯ ನಿರೀಕ್ಷಕರಾದ ಶ್ರೀಮತಿ ಸೋನಾಲ್ ಜಾಧವ್‌ರವರು ಚುನಾವಣಾಧಿಕಾರಿಯಾಗಿ ಪ್ರಕ್ರಿಯೆಯನ್ನು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ.ಎಸ್.ಕೆ.ಮರಿಯಪ್ಪನವರು, ನರ‍್ದೇಶಕರುಗಳಾದ ಶ್ರೀ.ಕೆ.ರಂಗನಾಥ್, ಶ್ರೀ.ಎಸ್.ಪಿ.ಶೇಷಾದ್ರಿ, ಶ್ರೀ.ಸಿ.ಹೊನ್ನಪ್ಪ, ಶ್ರೀ.ಎಂ.ಆರ್.ಪ್ರಕಾಶ್, ಶ್ರೀ.ರಾಘವೇಂದ್ರ ಕೆಜಿ. ಶ್ರೀ.ಟಿ.ವಿ.ರಂಜಿತ್, ಶ್ರೀ.ಎಸ್.ಎಂ.ಕುಮಾರ್,ಶ್ರೀ.ಹೆಚ್.ಬಿ.ನಟರಾಜ ಶಾಸ್ತ್ರಿ, ಶ್ರೀ.ಬಿ.ಮಲ್ಲಿಕರ‍್ಜುನ, ಶ್ರೀಮತಿ ಪರ‍್ಣಿಮಾಸುನೀಲ್, ಶ್ರೀಮತಿ ನರ‍್ಮಲಕಾಶಿಯವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...