Wednesday, February 4, 2026
Wednesday, February 4, 2026

Siddaramaiah ಆ್ಯಸಿಡ್ ದಾಳಿಗೆ ತುತ್ತಾದ ಮಹಿಳೆಯರಿಗೆ ಆರ್ಥಿಕ ನೆರವು- ಸಿದ್ಧರಾಮಯ್ಯ

Date:

Siddaramaiah ಮಹಿಳೆಯರ ಮೇಲೆ ಆ್ಯಸಿಡ್‌ ದಾಳಿಯು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಎಷ್ಟೇ ಉಗ್ರ ಶಿಕ್ಷೆಗೆ ಗುರಿಮಾಡಿದರೂ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಟ್ಟಂತಾಗುವುದಿಲ್ಲ. ಆದರೆ ಸಂತ್ರಸ್ತೆಯ ನೋವಿಗೆ ಸ್ಪಂದಿಸುವ ಮೂಲಕ ಆಕೆಗೆ ವೈದ್ಯಕೀಯ ನೆರವು, ಆಪ್ತಸಮಾಲೋಚನೆ, ಕಾನೂನು ನೆರವು ಇತ್ಯಾದಿ ಸೌಲಭ್ಯಗಳ ಜೊತೆಗೆ ಆಕೆಗೆ ಪುನರ್‌ಜೀವನ ಕಟ್ಟಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಸಂತ್ರಸ್ತೆಯರಿಗೆ ರೂ. 5 ಲಕ್ಷದ ವರೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಮಂತ್ರಿ Siddaramaiah ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Podar International School ಜಾನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಕು.ಹೊನಲು

Podar International School ಶಿವಮೊಗ್ಗ ನಗರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ...