Monday, February 2, 2026
Monday, February 2, 2026

JCI Shivamogga ಜೆಸಿಐ ಶಿವಮೊಗ್ಗ ಸ್ಟಾರ್ಸ್ ತರಬೇತಿ ಕಾರ್ಯಕ್ರಮ ಯಶಸ್ವಿ- ನವೀನ್ ತಲಾರಿ

Date:

JCI Shivamogga ಗುಬ್ಬಿ ತೋಟದಪ್ಪ ಹಾಸ್ಟೆಲ್ ಶಾಂತಿನಗರ ಶಿವಮೊಗ್ಗದಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಮೊದಲ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತ್ತು.

ತರಬೇತಿ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇಬ್ಬರು ಸದಸ್ಯರು ಜೇಸಿಯೇತರರು, ಐದು ಸದಸ್ಯರು ಜೇಸಿಗಳು ತರಬೇತಿಗೆ ಹಾಜರಾಗಿದ್ದರು.

ಜೆಸಿಐ ಶಿವಮೊಗ್ಗ ಸ್ಟಾರ್ಸ್ ನಿಂದ ರಾಷ್ಟ್ರೀಯ ಯುವ ದಿನದ ಅಂಗವಾಗಿ ವಿಶೇಷ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

JCI Shivamogga ನಾಯಕತ್ವ ಮತ್ತು ತಂಬಾಕು ಡ್ರಗ್ಸ್ ಜಾಗೃತಿ ಕುರಿತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕೆ ವಿಶೇಷ ಧನ್ಯವಾದಗಳು, ಈ ತರಬೇತಿ ಪೈಲಟ್ ಫ್ಯಾಕಲ್ಟಿಗೆ ಜೆಸಿಐ ಶಿವಮೊಗ್ಗ ಸಹ್ಯಾದ್ರಿಯ ಅಧ್ಯಕ್ಷೆ ಡಾ ಲಲೀತಾ ಮೇಡಂ ಮತ್ತು ಜೆಸಿಐ ಶಿವಮೊಗ್ಗ ಸ್ಟಾರ್ಸ್ ಎಲ್ಜಿಬಿ ತಂಡ ಮತ್ತು ಸದಸ್ಯರಿಗೆ ಧನ್ಯವಾದಗಳು, ಜೆಸಿ ಪ್ರಿಯಾಂಕಾ ವಿಪಿ ತರಬೇತಿ, ಜೆಸಿ ಗಣೇಶ್ ಪೈ ವಿಪಿ, ವಾರ್ಡನ್ ಮತ್ತು ಜೆಸಿ ನಿತಿನ್ ಅಬಲಗೆರೆ ಅವರಿಗೆ ಸಕಲ ಸಿದ್ಧತೆಗೆ ಧನ್ಯವಾದಗಳನ್ನು ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷರಾದ ನವೀನ್ ತಲಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...