Sunday, November 1, 2026
Sunday, November 1, 2026

Tyavarekoppa lion and tiger reserve shivamogga ಜನವರಿ 16 ಮಂಗಳವಾರದಂದು ಹುಲಿಸಿಂಹಧಾಮ ಓಪನ್

Date:

Tyavarekoppa lion and tiger reserve shivamogga ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 16-01-2024 ರ ಮಂಗಳವಾರದ0ದು ಸಹ ತೆರೆದಿರುತ್ತದೆ.

Tyavarekoppa lion and tiger reserve shivamogga ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...