Thursday, March 19, 2026
Thursday, March 19, 2026

Accident News ಲೈಟ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಪಲ್ಟಿ

Date:

Accident News ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಾವರೆಕೆರೆ ಸಮೀಪದಲ್ಲಿ ನಡೆದಿದೆ.

ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ತಾವರೆಕೆರೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಕೆಳಗೆ ಇಳಿದ ಪರಿಣಾಮ ಲೈಟ್ ಕಂಬಕ್ಕೆ ಡಿಕ್ಕಿಯಾಗಿ, ಮೋಟಾರ್ ಪಂಪ್ ಹೌಸ್ ಗೆ ಡಿಕ್ಕಿಯಾಗಿ ನಂತರ ಪಲ್ಟಿಯಾಗಿ ಉರುಳಿ ಬಿದ್ದಿದ್ದೆ.

ಅದೃಷ್ಟವಶಾತ್ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಭಾರಿ ಅನಾಹುತ ತಪ್ಪಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದೆ.

Accident News ರಿಪ್ಪನ್‌ಪೇಟೆ ಠಾಣೆಯ ಸಿಬ್ಬಂದಿಗಳು ಹಾಗೂ‌ ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...